ಕರಾವಳಿಯಲ್ಲಿ ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿಗೆ ಸಿಕ್ಕಿತು ಅದ್ದೂರಿ ಸ್ವಾಗತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕನ್ನಡ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಕರಾವಳಿಯ ಕುವರ , ನಟ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿತು.

ರೂಪೇಶ್ ಶೆಟ್ಟಿ ಬಿಗ್ ಬಾಸ್ -9ರ ಆರಂಭದಿಂದಲೂ ಉತ್ತಮವಾಗಿಯೇ ಮನೋರಂಜನೆ ನೀಡುವ ಮೂಲಕ ಫೈನಲ್ ನಲ್ಲಿ ಗೆಲುವು ಸಾಧಿಸಿದ್ದರು.


ಇದೀಗ ಅವರು ಬಿಗ್ ಬಾಸ್ ಮನೆಯಿಂದ ಗೆಲುವಿನ ಟ್ರೋಫಿಯೊಂದಿಗೆ ಹೊರಬಂದಿದ್ದು, ಕರಾವಳಿಯಲ್ಲಿ ಅದ್ದೂರಿ ಸ್ವಾಗತ ಸಿಕ್ಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!