ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

BIG NEWS: ರಾಜ್ಯದಲ್ಲಿ ಮೂರ್ನಾಲ್ಕು ದಿನ ಭಾರೀ ‘ಮಳೆ’: ಹವಾಮಾನ ಇಲಾಖೆ ಮುನ್ಸೂಚನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಗೂ ಕೊಡಗು, ಮೈಸೂರು, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಕಲಬುರ್ಗಿ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss