BIGG NEWS: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಕಾರಿನ ಮೇಲೆ ಗುಂಡಿನ ದಾಳಿ, ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾಗಿಯಾಗಿದ್ದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದೆ. ಆ ಗುಂಡಿನ ದಾಳಿಯಲ್ಲಿ ಸ್ವತಃ ಇಮ್ರಾನ್ ಖಾನ್ ಗಾಯಗೊಂಡಿದ್ದಾರೆ. ಅವರಲ್ಲದೆ, ಇನ್ನೂ ನಾಲ್ಕು ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಪೊಲೀಸರು ಈ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದು, ಇಮ್ರಾನ್ ಖಾನ್ ಅವರನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ  ಎಂಬ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!