ಸಿಜೆಪಿ ಪ್ರತಿಭಟನೆ ವೇಳೆ ಹಲ್ಲೆ | ತಲೆ ಬುರುಡೆ ಮುರಿದು ಗಾಯಗೊಂಡಿದ್ದ ಬಿಹಾರದ ಬಿಡಿಒ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ಜುಲೈ 25ರಂದು ನಡೆದ ಹಿಂಸಾತ್ಮಕ ಪ್ರತಿಭಟನೆ ವೇಳೆ ಬಿಹಾರ ಬ್ಲಾಕ್ ಅಭಿವೃದ್ಧಿ ಅಧಿಕಾರಿ ರಿತೇಶ್ ಕುಮಾರ್ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿತೇಶ್‌ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಬಿಹಾರದ ಛಪ್ರಾದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಛಪ್ರಾದ ಬ್ಲಾಕ್ ಅಭಿವೃದ್ಧಿ ಅಧಿಕಾರಿ ರಿತೇಶ್ … Continue reading ಸಿಜೆಪಿ ಪ್ರತಿಭಟನೆ ವೇಳೆ ಹಲ್ಲೆ | ತಲೆ ಬುರುಡೆ ಮುರಿದು ಗಾಯಗೊಂಡಿದ್ದ ಬಿಹಾರದ ಬಿಡಿಒ ಸ್ಥಿತಿ ಗಂಭೀರ