ವಿಶ್ವಾಸಮತ ಗೆದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಹಾಮೈತ್ರಿಕೂಟ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿಕೂಟ ಸರ್ಕಾರ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದಿದೆ.
ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ಬಹುಮತವನ್ನು ಸಾಬೀತುಪಡಿಸಲು ಇಂದು ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ನಡೆಸಿದರು.
ಮಹಾಘಟಬಂಧನ್ ಮೈತ್ರಿ ಸರ್ಕಾರದ ಬಹುಮತವನ್ನು ಸಾಬೀತುಪಡಿಸಲು ವಿಶ್ವಾಸಮತ ಯಾಚನೆಗೂ ಮುನ್ನ ಬಿಜೆಪಿ ಯ ವಿಜಯ್ ಕುಮಾರ್ ಸಿನ್ಹಾ ಅವರು ಇಂದು ಬಿಹಾರ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಯುನ ನರೇಂದ್ರ ನಾರಾಯಣ್ ಯಾದವ್ ಅವರ ಹೆಸರನ್ನು ಸಿನ್ಹಾ ಅವರು ಶಿಫಾರಸು ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!