ವಿಜಯಪುರ: ಹೊಲದಲ್ಲಿ ಬೆಳೆದಿದ್ದ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ, ಆರೋಪಿ ಅರೆಸ್ಟ್
ಹೊಸದಿಗಂತ ವರದಿ ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ಹೊಲವೊಂದರಲ್ಲಿ ಬೆಳೆಯಲಾಗಿದ್ದ 1 ಕೋಟಿ ರೂ.ಗೂ ಅಧಿಕ ಮೌಲ್ಯದ 200 ಕೆಜಿಗೂ ಹೆಚ್ಚಿನ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದ್ದು, ಆರೋಪಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಶಿವಶಂಕರ ಶರಣಪ್ಪ ಜೀರ್ ಬಂಧಿತ ಆರೋಪಿಯಾಗಿದ್ದು, ಈ ಆರೋಪಿ ತನ್ನ ಹೊಲದಲ್ಲಿ ತೊಗರಿ ಬೆಳೆ ಬಿತ್ತನೆ ಮಾಡಿ ಅದರ ಮಧ್ಯದಲ್ಲಿ 500 ಕ್ಕೂ ಹೆಚ್ಚು ಗಾಂಜಾ ಗಿಡಗಳನ್ನು ಬೆಳೆದಿರುವ ಮಾಹಿತಿ … Continue reading ವಿಜಯಪುರ: ಹೊಲದಲ್ಲಿ ಬೆಳೆದಿದ್ದ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ, ಆರೋಪಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed