ಮಿನಿ ಸಾರಿಗೆ ವಾಹನಕ್ಕೆ ಬೈಕ್ ಡಿಕ್ಕಿ: ಮೂವರು ಯುವಕರು ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರಿನ ರಾಜಗೋಪಾಲನಗರದಲ್ಲಿ ಮಿನಿ ಸಾರಿಗೆ ವಾಹನಕ್ಕೆ ಬೈಕ್‌ ಡಿಕ್ಕಿಯಾಗಿದ್ದು,  ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪೊಲೀಸರ ಪ್ರಕಾರ, ಯುವಕರು ಮಂಗಳವಾರ ರಾತ್ರಿ ಈದ್ ಆಚರಣೆಗಾಗಿ ಬಟ್ಟೆ ಮತ್ತು ಇತರ ವಸ್ತುಗಳನ್ನು ಖರೀದಿಸಲು ಹತ್ತಿರದ ಮಾರುಕಟ್ಟೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ವೇಳೆ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಅಪಘಾತದ ಬಳಿಕ ಟ್ರಾನ್ಸ್‌ಪೋರ್ಟ್ ವಾಹನದ ಚಾಲಕ ವಾಹನವನ್ನು ಅಲ್ಲೇ ಬಿಟ್ಟು, ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತರ ಗುರುತು ಪತ್ತೆಯಾಗಿಲ್ಲ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!