ರಸ್ತೆ ಬದಿಯ ಲೈಟ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ: ಇಬ್ಬರು ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುಬ್ಬಳ್ಳಿಯ ವಿದ್ಯಾನಗರದ ಬಳಿ ರಸ್ತೆ ಬದಿಯ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಸುಜಿತ್ (21), ವಿಕಾಸ್ (17) ಮೃತಪಟ್ಟವರು ಎಂದು ಹೇಳಲಾಗಿದೆ. ಸಿಸಿ ಕ್ಯಾಮರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ.

ಹುಬ್ಬಳ್ಳಿಯ ವಿದ್ಯಾನಗರದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!