ಮರಳು ಸಾಗಿಸುತ್ತಿದ್ದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರ ದುರ್ಮ*ರಣ
ಹೊಸದಿಗಂತ ವರದಿ ಯಾದಗಿರಿ: ಮರಳು ಸಾಗಿಸುತ್ತಿದ್ದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರುಣಾಮ ಇಬ್ಬರು ದುರ್ಮರಣಕ್ಕೀಡಾದ ಘಟನೆ ಗುರಮಠಕಲ್ ತಾಲೂಕಿನ ಕಡೇಚೂರು ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಗೌಡಗೇರಾ ಗ್ರಾಮದ ಶಿವರಾಜ್ (60), ಬಸವಲಿಂಗ (28) ಮೃತ ದುರ್ದೈವಿಗಳು. ಇದನ್ನೂ ಓದಿ: ಟ್ರಾಕ್ಟರ್ ಬಿಟ್ಟು ಟ್ರಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ತೀವ್ರ ಗಾಯಗೊಂಡ ಇಬ್ಬರನ್ನು ರಾಯಚೂರಿನ ರಿಮ್ಸ್ ನಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
Copy and paste this URL into your WordPress site to embed
Copy and paste this code into your site to embed