ಬೈಕ್‌ ಕಳ್ಳತನ ಪ್ರಕರಣ: ನಾಲ್ಕು ಆರೋಪಿಗಳ ಬಂಧನ

ಹೊಸದಿಗಂತ ವರದಿ,ವಿಜಯಪುರ :

ಬೈಕ್‌ ಕಳ್ಳತನ ಮಾಡುತ್ತಿದ್ದ ನಾಲ್ಕುಜನ ಆರೋಪಿಗಳನ್ನು ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ಮನಗೂಳಿ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಫೈರೋಜ್ ಮಿರ್ದೆ, ಮೌಲಾಲಿ ಗಡದಿನ್ನಿ, ಸುನೀಲ ಕಾಂಬ್ಳೆ, ರಫೀಕ್ ಲೋಣಿ ಬಂಧಿತ ಆರೋಪಿಗಳು. ‌
ಇನ್ನು ಬಂಧಿತರಿಂದ 5.35 ಲಕ್ಷ ಮೌಲ್ಯದ 12 ಬೈಕ್‌ಗಳನ್ನು ಪೊಲೀಸರು ಜಪ್ತಿಮಾಡಿದ್ದಾರೆ.
ಈ ಸಂಬಂಧ ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!