Monday, August 8, 2022

Latest Posts

ಬೈಕ್ ಗಳ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ವಿಜಯಪುರ:

ಬೈಕ್ ಗಳೆರಡು ಮುಖಾಮುಖಿ ಡಿಕ್ಕಿಯಾಗಿ, ಸವಾರನೊಬ್ಬ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಆಲಮಟ್ಟಿ ಸಮೀಪದ ಬೇನಾಳ ಆರ್ ಎಸ್ ಮತ್ತು ವಂದಾಲ ಗ್ರಾಮದ ರಸ್ತೆಯಲ್ಲಿ ಗುರುವಾರ ನಡೆದಿದೆ.
ಮೃತಪಟ್ಟವನನ್ನು ರಮೇಶ ಶರಣಪ್ಪ ಬ್ಯಾಕೋಡ (25) ಎಂದು ಗುರುತಿಸಲಾಗಿದೆ.
ಈ ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss