ಮೈಕ್ ಹಿಡಿದು ಮಾತನಾಡುತ್ತಲ್ಲೇ ಬಿಕ್ಕಿ ಬಿಕ್ಕಿ ಅತ್ತ ಡಾ.ಕೆ. ಸುಧಾಕರ್! ಕಾರಣ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡಾ. ಕೆ. ಸುಧಾಕರ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕೆ.ಸುಧಾಕರ್ ಅವರು ಇಂದು (ಏಪ್ರಿಲ್ 4) ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಸಾರ್ವತ್ರಿಕ ಚುನಾವಣೆಯಲ್ಲಿ ಸೋತ ಸುಧಾಕರ್ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಸುಧಾಕರ್ ಅವರು ನಾಮಪತ್ರ ಸಲ್ಲಿಸುವ ಮುನ್ನ ಅದ್ಧೂರಿ ರೋಡ್‌ಶೋ ನಡೆಸಿದರು. ಇನ್ನು ಈ ಸಂದರ್ಭದಲ್ಲಿ ಮೈಕ್ ಹಿಡಿದು ಮಾತನಾಡುತ್ತಿದ್ದ ಸುಧಾಕರ್ ಭಾವುಕರಾಗಿದ್ದಾರೆ.

ರೋಡ್‌ಶೋದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಮಾಜಿ ಸಚಿವ ಬೈರತಿ ಬಸವರಾಜ್, ಎಂಟಿಬಿ ನಾಗರಾಜ್ ಸೇರಿದಂತೆ ಹಲವು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಭಾಗವಹಿಸಿದ್ದರು. ಇ

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!