ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಗೆ ನ್ಯಾಯಾಂಗ ಬಂಧನ
ಹೊಸದಿಗಂತ ಡಿಜಿಟಲ್ ಡೆಸ್ಕ್: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಬೈರತಿ ಬಸವರಾಜ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎನ್ನಲಾಗಿದೆ. 9 ದಿನಗಳ ಸಿಐಡಿ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ವೇಳೆ ಸಿಐಡಿ ಅಧಿಕಾರಿಗಳು ಮತ್ತಷ್ಟು ಕಸ್ಟಡಿ ನೀಡುವಂತೆ ಮನವಿ ಸಲ್ಲಿಸಿ, ತನಿಖೆಗೆ ಸಂಪೂರ್ಣ ಸಹಕಾರ ಸಿಕ್ಕಿಲ್ಲ ಎಂದು ವಾದಿಸಿದರು. ಆದರೆ ಆರೋಪಿ ಪರ ವಕೀಲರು ಈಗಾಗಲೇ 9 ದಿನಗಳ ಕಾಲ ಕಸ್ಟಡಿಯಲ್ಲಿ ವಿಚಾರಣೆ … Continue reading ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಗೆ ನ್ಯಾಯಾಂಗ ಬಂಧನ
Copy and paste this URL into your WordPress site to embed
Copy and paste this code into your site to embed