ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಇಂದು ಆರೋಪಿ ಜಗದೀಶ್ ನನ್ನು 5 ದಿನ ಸಿಸಿಬಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆರೋಪಿ ಜಗದೀಶ್ ನನ್ನು 5 ದಿನ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಕಳೆದ ಜುಲೈ.15ರಂದು ಬೆಂಗಳೂರಿನ ಭಾರತಿನಗರದಲ್ಲಿ ಬಿಕ್ಲು ಶಿವ ಕೊಲೆಯಾಗಿತ್ತು. ಈ ಕೊಲೆಯಲ್ಲಿ ಜಗದೀಶ್ ಎ.1 ಆರೋಪಿಯಾಗಿದ್ದರು. ಕೊಲೆಯ ಬಳಿಕ ಚೆನ್ನೈ ಏರ್ ಪೋರ್ಟ್ ಮೂಲಕ ದುಬೈಗೆ ಎಸ್ಕೇಪ್ ಆಗಿದ್ದನು.