ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್‌ಗೆ 7 ದಿನ CID ಕಸ್ಟಡಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯ 7 ದಿನಗಳ ಕಾಲ ಸಿಐಡಿ ವಶಕ್ಕೆ ಒಪ್ಪಿಸಿದೆ. ಕೋರಮಂಗಲದಲ್ಲಿರುವ 42ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಅವರನ್ನು ಹಾಜರುಪಡಿಸಿದ ವೇಳೆ ಈ ಆದೇಶ ನೀಡಲಾಗಿದೆ. ವಿಚಾರಣೆ ವೇಳೆ ತನಿಖಾಧಿಕಾರಿಗಳು ಶಾಸಕರ ಆರೋಗ್ಯ ಪರಿಶೀಲನೆಗೆ ಸಂಬಂಧಿಸಿದ ವೈದ್ಯಕೀಯ ವರದಿಯನ್ನು ನ್ಯಾಯಾಧೀಶರ ಮುಂದಿಟ್ಟರು. ಅದನ್ನು ಪರಿಶೀಲಿಸಿದ ಬಳಿಕ ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ತಿಳಿಸಿ ಸಿಐಡಿ ವಶಕ್ಕೆ ನೀಡಲು ನ್ಯಾಯಾಲಯ ತೀರ್ಮಾನಿಸಿದೆ. ಇದನ್ನೂ ಓದಿ: … Continue reading ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್‌ಗೆ 7 ದಿನ CID ಕಸ್ಟಡಿ
Copy and paste this URL into your WordPress site to embed
Copy and paste this code into your site to embed