spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಾಲಿವುಡ್‌ನ ಪ್ರತಿಭಾನ್ವಿತ ಆಕ್ಟರ್ ಬಿಕ್ರಮ್‌ಜೀತ್ ಕನ್ವಾರ್‌ಪಾಲ್ ಕೋವಿಡ್‌ಗೆ ಬಲಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬಾಲಿವುಡ್ ಸಿನಿಮಾ,ಸೀರೀಸ್,ಟಿವಿ ಶೋಗಳಲ್ಲಿ ನಟಿಸಿದ್ದ ಪ್ರತಿಭಾನ್ವಿತ ನಟ ಬಿಕ್ರಮ್‌ಜೀತ್ ಕನ್ವಾರ್‌ಪಾಲ್ ಕೋವಿಡ್‌ನಿಂದ ಮೃತಟ್ಟಿದ್ದಾರೆ.
ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಬಿಕ್ರಮ್‌ಜೀತ್, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬಾಲಿವುಡ್ ಸ್ಟಾರ್‌ಗಳು ಬಿಕ್ರಮ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಪ್ರೇಮ್ ರತನ್ ಧನ್‌ಪಾಯೋ, 2 ಸ್ಟೇಟ್ಸ್,ಗ್ರಾಂಡ್ ಮಸ್ತಿ, ಹೇಟ್ ಸ್ಟೋರಿ-2, ಹೀರೋಯಿನ್, ಚಾನ್ಸ್ ಪೆ ಡಾನ್ಸ್,ಹೇ ಬೇಬಿ ಇನ್ನೂ ಹಲವು ಫೇಮಸ್ ಸಿನಿಮಾಗಳು ಹಾಗೂ ಸೀರೀಸ್‌ನಲ್ಲಿ ಅಭಿನಯಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss