ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯು ಭಾರತದ ರಕ್ಷಣಾ ಮತ್ತು ಆರ್ಥಿಕ ವಲಯಕ್ಕೆ ಹೊಸ ಬೂಸ್ಟರ್ ಡೋಸ್ ನೀಡಿದೆ. ಇಂದು (ಶನಿವಾರ) ಪ್ರಧಾನಿ ನರೇಂದ್ರ ಮೋದಿ ಅವರು ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಮತ್ತು ಇಥಿಯೋಪಿಯಾ ಪ್ರಧಾನಿ ಅಬಿಯ್ ಅಹ್ಮದ್ ಅಲಿ ಅವರೊಂದಿಗೆ ಪ್ರತ್ಯೇಕ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಈ ಮಹತ್ವದ ಸಭೆಗಳ ಬೆನ್ನಲ್ಲೇ ಉಭಯ ದೇಶಗಳು ಭಾರತದೊಂದಿಗೆ ರಕ್ಷಣಾ ಸಹಕಾರ ಮತ್ತು ವ್ಯಾಪಾರವನ್ನು ಮತ್ತಷ್ಟು ಗಟ್ಟಿಗೊಳಿಸಲು ಆಸಕ್ತಿ ತೋರಿಸಿವೆ ಎಂದು ಮೂಲಗಳು … Continue reading ಬ್ರಿಕ್ಸ್ ಶೃಂಗಸಭೆ ನಡುವೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ: ಭಾರತದ ಶಸ್ತ್ರಾಸ್ತ್ರ ಖರೀದಿಗೆ ಮಲೇಷ್ಯಾ, ಇಥಿಯೋಪಿಯಾ ಒಲವು
Copy and paste this URL into your WordPress site to embed
Copy and paste this code into your site to embed