spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಂದು ಸಂಜಯ್​ ದತ್​’ಗೆ ಹುಟ್ಟುಹಬ್ಬದ ಸಂಭ್ರಮ: ಸ್ಪೆಷಲ್ ಉಡುಗೊರೆ ನೀಡಿದ ‘ಕೆಜಿಎಫ್ 2’ ತಂಡ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಸ್ಯಾಂಡಲ್ ವುಡ್ ನ್ಕೆಜಿಎಫ್​ -​ 2′ ಚಿತ್ರದಲ್ಲಿ ಅಧೀರ ಎಂಬ ಪಾತ್ರಕ್ಕೆ ಬಣ್ಣ ಹಚ್ಚಿರುವ ಬಾಲಿವುಡ್ ನಟ ಸಂಜಯ್​ ದತ್​ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ.

ಈ ನಿಮಿತ್ತ ಇಂದು ಕೆಜಿಎಫ್-2 ಚಿತ್ರತಂಡ ಅಭಿಮಾನಿಗಳಿಗೆ ಸ್ಪೆಷಲ್ ಉಡುಗೊರೆಯೊಂದನ್ನು ಕೊಟ್ಟಿದೆ. ಕೆಜಿಎಫ್- 2 ಚಿತ್ರದಲ್ಲಿ ಸಂಜಯ್ ದತ್ ಅವರ ಅಧೀರನ ಪಾತ್ರದ ಮತ್ತೊಂದು ಲುಕ್  ಅನಾವರಣಗೊಳಿಸಿದೆ.

ಸಂಜಯ್ ದತ್​ ಅವರ ಹೊಸ ಪೋಸ್ಟರ್​ ಜೊತೆ ನಿರ್ದೇಶಕ ಪ್ರಶಾಂತ್​ ನೀಲ್ ‘ಯುದ್ಧ ಇರುವುದು ಪ್ರಗತಿಗಾಗಿ. ನನ್ನ ಈ ಮಾತನ್ನು ರಣಹದ್ದುಗಳು ಕೂಡ ಒಪ್ಪಿಕೊಳ್ಳುತ್ತವೆ’ ಎಂಬ ಡೈಲಾಗ್ ಅನ್ನು  ಪೋಸ್ಟ್​​ ಮಾಡಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss