ಟೈಗರ್ ಶ್ರಾಫ್ ಫೈರಿಂಗ್ ಕೇಸ್‌ಗೆ ಬಿಷ್ಣೋಯ್ ಗ್ಯಾಂಗ್ ಲಿಂಕ್?: ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದಾಗ ಆರೋಪಿಗಳು ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಗಳೆಂದು ಗುರುತಿಸಲಾದ ಮೂವರನ್ನು ರಾಜಸ್ಥಾನದ ಕೋಟಾ ನಗರ ಪೊಲೀಸರು ರೈಲಿನಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ದೆಹಲಿ ಮೂಲಕ ನೇಪಾಳಕ್ಕೆ ಪರಾರಿಯಾಗಲು ಯೋಜಿಸಿದ್ದರು ಎಂಬುದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ ಎಂದು ಕೋಟಾ ಪೊಲೀಸ್ ವರಿಷ್ಠಾಧಿಕಾರಿ ತೇಜಸ್ವಿನಿ ಗೌತಮ್ ತಿಳಿಸಿದ್ದಾರೆ. ಬಂಧಿತರನ್ನು ಹರಿಯಾಣದ ರೆಹಾನ್ ಅಲಿಯಾಸ್ ಸುಕ್ಕಾ, ಬಿಹಾರದ … Continue reading ಟೈಗರ್ ಶ್ರಾಫ್ ಫೈರಿಂಗ್ ಕೇಸ್‌ಗೆ ಬಿಷ್ಣೋಯ್ ಗ್ಯಾಂಗ್ ಲಿಂಕ್?: ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದಾಗ ಆರೋಪಿಗಳು ಅರೆಸ್ಟ್