ಬಿಟ್ ಕಾಯಿನ್ ಹಗರಣ: ಇನ್ಸ್ ಪೆಕ್ಟರ್ ಲಕ್ಷ್ಮೀಕಾಂತಯ್ಯ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿ ಸಿಐಡಿ ಎಸ್ ಐಟಿ ಅಧಿಕಾರಿಗಳು ಓರ್ವ ಇನ್ಸ್ ಪೆಕ್ಟರ್ ರನ್ನು ಬಂಧಿಸಿದ್ದಾರೆ.

ಇನ್ಸ್ ಪೆಕ್ಟರ್ ಲಕ್ಷ್ಮೀಕಾಂತಯ್ಯ ಬಂಧಿತ ಆರೋಪಿ. ಈ ಹಿಂದೆ ಲಕ್ಷ್ಮೀಕಾಂತಯ್ಯ ಬಿಟ್ ಕಾಯಿನ್ ಪ್ರಕರಣದ ತನಿಖಾಧಿಕಾರಿಯಾಗಿದ್ದರು.
ಹಗರಣದ ತನಿಖಾಧಿಕರಿಗಳೇ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!