FOOD :ಒಂಚೂರು ಕಹಿ ಇಲ್ಲದೆ ಮಾಡಿ ಹಾಗಲಕಾಯಿ ಗೊಜ್ಜು.. ರೆಸಿಪಿ ಇಲ್ಲಿದೆ

ಸಾಮಾಗ್ರಿಗಳು
ಹಾಗಲಕಾಯಿ
ಈರುಳ್ಳಿ
ಟೊಮ್ಯಾಟೊ
ಖಾರದಪುಡಿ
ಸಾಂಬಾರ್ ಪುಡಿ
ಬೆಲ್ಲ
ಎಣ್ಣೆ
ಸಾಸಿವೆ
ಜೀರಿಗೆ

ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ, ಸಾಸಿವೆ, ಜೀರಿಗೆ ಕರಿಬೇವು ಹಾಕಿ
ನಂತರ ಈರುಳ್ಳಿ ಹಾಕಿ ಬಾಡಿಸಿ
ನಂತರ ಹಾಗಲಕಾಯಿ ಹಾಕಿ ಬಾಡಿಸಿ
ನಂತರ ಟೊಮ್ಯಾಟೊ ಹಾಕಿ
ಸಣ್ಣ ಉರಿಯಲ್ಲಿ ಬೇಯಿಸಿ
ನಂತರ ಖಾರದಪುಡಿ, ಸಾಂಬಾರ್ ಪುಡಿ ಹಾಗೂ ಬೆಲ್ಲ ಹಾಕಿ
ನಂತರ ಚೆನ್ನಾಗಿ ಬಾಡಿಸಿ ಕೊತ್ತಂಬರಿ ಸೊಪ್ಪು ಹಾಕಿದ್ರೆ ಹಾಗಲಕಾಯಿ ಗೊಜ್ಜು ರೆಡಿ

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!