Sunday, August 14, 2022

Latest Posts

ಕೊರೋನಾ ಟೈಮ್ ಸಿಡಿ ತಡೆಯಾಜ್ಞೆ ತರುವುದ್ರಲ್ಲೇ ಬಿಝೀ: ಕೈ ಟ್ವೀಟ್ ಟೀಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಅಬ್ಬರ ಜೋರಾಗಿದ್ದು, ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಆರೋಗ್ಯ ಸಚಿವ ಕೆ. ಸುಧಾಕರ್ ಗೆ ಟಾಂಗ್ ನೀಡಿದೆ.

ಕಳೆದ ವರ್ಷ ಕೊರೋನಾ ಬಂದಾಗ ಸ್ವಿಮ್ಮಿಂಗ್ ಫೂಲ್‌ನಲ್ಲಿ ಮೋಜು ಮಾಡುತ್ತಿದ್ದರು. ಈ ಭಾರಿ ಕರೋನಾ ಉಲ್ಬಣಿಸಿದಾಗ ಸಿಡಿಗೆ ತಡೆಯಾಜ್ಞೆ ತರುವುದರಲ್ಲಿ, ಕಂಡವರ ಪತ್ನಿಯರ ಲೆಕ್ಕ ಹಾಕುವುದರಲ್ಲಿ ಬ್ಯುಸಿಯಾಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್  ಟೀಕಿಸಿದೆ.

ಆಂತರಿಕ ಕಚ್ಚಾಟ, ಸಿಡಿ ಕಳ್ಳಾಟದಲ್ಲಿ ಮುಳುಗಿದ ಬಿಜೆಪಿ ಸರ್ಕಾರ, ಕೊರೋನಾ ನಿರ್ವಹಿಸುವುದರಲ್ಲಿ ಸೋತಿದೆ ಎಂದು ಆರೋಪಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss