Sunday, June 4, 2023

Latest Posts

ಉಡುಪಿಯಲ್ಲಿ ಬಿಜೆಪಿ ಮುನ್ನಡೆ, ಕಾರ್ಯಕರ್ತರ ಸಂಭ್ರಮಾಚರಣೆ

ಹೊಸದಿಗಂತ ವರದಿ ಉಡುಪಿ:

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದಕೊಂಡಿದ್ದು, ಕಾರ್ಯಕರ್ತರು ವಿಜಯಾಚರಣೆ ಮಾಡುತ್ತಿದ್ದಾರೆ.
ಕಾಪು, ಉಡುಪಿ, ಕಾರ್ಕಳ, ಕುಂದಾಪುರ ಭಾಗದ ಕಾರ್ಯಕರ್ತರು ವಿಜಯೋತ್ಸವದಲ್ಲಿ ತೊಡಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!