Thursday, March 30, 2023

Latest Posts

ನಾಗಾಲ್ಯಾಂಡ್, ತ್ರಿಪುರಾದಲ್ಲಿ ಬಿಜೆಪಿ ಮೈತ್ರಿಕೂಟಗಳು ಮುನ್ನಡೆ, ಮೇಘಾಲಯದಲ್ಲಿ ಎನ್‌ಪಿಪಿ ಮುಂದೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ತ್ರಿಪುರಾ ಹಾಗೂ ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಮುಂಚೂಣಿಯಲ್ಲಿದೆ.

ಇನ್ನು ಮೇಘಾಲಯದಲ್ಲಿ ಎನ್‌ಪಿಪಿ ಮುನ್ನಡೆ ಸಾಧಿಸಿದೆ. ಈ ಮೂರು ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿ ತನ್ನ ಪ್ರಾಬಲ್ಯ ಮುಂದುವರಿಸುವ ಎಲ್ಲಾ ಸಾಧ್ಯತೆಯಿದೆ ಎನ್ನುವುದು ಎಕ್ಸಿಟ್ ಪೋಲ್‌ನ ಭವಿಷ್ಯವಾಘಿದೆ.

ತ್ರಿಪುರಾದಲ್ಲಿ ಮುಖ್ಯಮಂತ್ರಿ ಮಾಣಿಕ್ ಸಹಾ ಮತ್ತು ಬಿಜೆಪಿಯ ರತನ್ ಚರ್ಕವರ್ತಿ, ರತನ್ ಲಾಲ್‌ನಾಥ್ ಹಾಗೂ ಸುಶಾಂತ್ ಚೌಧರಿ ಹಾಗೂ ಕಾಂಗ್ರೆಸ್‌ನ ಸುದೀಪ್ ರಾಯ್ ಬರ್ಮನ್ ಕೂಡ ಮುನ್ನಡೆ ಸಾಧಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!