ಬಿಜೆಪಿ ಹೊಸ ರಾಷ್ಟ್ರೀಯ ತಂಡ ಪ್ರಕಟ: ಸ್ಮೃತಿ ಇರಾನಿ, ಪಿಯೂಷ್ ಗೋಯಲ್‌ಗೆ ಬಿಗ್ ಪವರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಜನತಾ ಪಕ್ಷವು (ಬಿಜೆಪಿ) ಸೋಮವಾರ ತನ್ನ ಹೊಸ ರಾಷ್ಟ್ರೀಯ ಪದಾಧಿಕಾರಿಗಳ ತಂಡವನ್ನು ಅಧಿಕೃತವಾಗಿ ಪ್ರಕಟಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ‘ವಿಕಸಿತ ಭಾರತ’ದ ಸಂಕಲ್ಪವನ್ನು ಸಾಕಾರಗೊಳಿಸಲು ಅನುಭವ ಮತ್ತು ಯುವ ಶಕ್ತಿಯ ಮಿಶ್ರಣದೊಂದಿಗೆ ಈ ಹೊಸ ತಂಡವನ್ನು ರಚಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ತಿಳಿಸಿದ್ದಾರೆ. ಈ ಹೊಸ ಸಾಂಸ್ಥಿಕ ಬದಲಾವಣೆಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಬಿಜೆಪಿಯ ಹೊಸ ರಾಷ್ಟ್ರೀಯ ಖಜಾಂಚಿಯಾಗಿ ನೇಮಕ ಮಾಡಲಾಗಿದೆ. … Continue reading ಬಿಜೆಪಿ ಹೊಸ ರಾಷ್ಟ್ರೀಯ ತಂಡ ಪ್ರಕಟ: ಸ್ಮೃತಿ ಇರಾನಿ, ಪಿಯೂಷ್ ಗೋಯಲ್‌ಗೆ ಬಿಗ್ ಪವರ್
Copy and paste this URL into your WordPress site to embed
Copy and paste this code into your site to embed