ಆರ್‌ಜಿ ಕರ್ ಪ್ರಕರಣದ ಸಂತ್ರಸ್ತೆಯ ತಾಯಿಗೆ ಬಿಜೆಪಿ ಮಣೆ: ಪಾಣಿಹಟಿ ಕ್ಷೇತ್ರದಿಂದ ಟಿಕೆಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ತನ್ನ ಮೂರನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಒಟ್ಟು 19 ಮಂದಿಗೆ ಟಿಕೆಟ್ ನೀಡಿದೆ. ದೇಶದ ಗಮನ ಸೆಳೆದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಾಯಿ ರತ್ನ ದೇಬನಾಥ್ ಅವರಿಗೆ ಟಿಕೆಟ್ ನೀಡಿರುವುದು ಪ್ರಮುಖ ಬೆಳವಣಿಗೆ. ಪಾಣಿಹಟಿ ಕ್ಷೇತ್ರದಿಂದ ರತ್ನ ದೇಬನಾಥ್ ಅವರನ್ನು ಕಣಕ್ಕಿಳಿಸಲಾಗಿದ್ದು, ಇದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ತಮ್ಮ ಮಗಳಿಗೆ ನ್ಯಾಯ ದೊರಕಿಸಿಕೊಡುವುದು ಮತ್ತು ರಾಜ್ಯದ … Continue reading ಆರ್‌ಜಿ ಕರ್ ಪ್ರಕರಣದ ಸಂತ್ರಸ್ತೆಯ ತಾಯಿಗೆ ಬಿಜೆಪಿ ಮಣೆ: ಪಾಣಿಹಟಿ ಕ್ಷೇತ್ರದಿಂದ ಟಿಕೆಟ್ ಘೋಷಣೆ