ಮತದಾರರ ಪಟ್ಟಿಯಲ್ಲಿ ಹೆಸರು ತಪ್ಪದಿರಲಿ: ಸಾರ್ವಜನಿಕರಿಗೆ ಬಿಜೆಪಿ ಮನವಿ
ಹೊಸದಿಗಂತ ವರದಿ ಚಿತ್ರದುರ್ಗ: ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಕೈಬಿಟ್ಟು ಹೋಗುವ ಅಥವಾ ವೋಟ್ ಮಿಸ್ ಆಗುವುದನ್ನು ತಪ್ಪಿಸಲು ಸಾರ್ವಜನಿಕರು ಕೂಡಲೇ ಎನುಮರೇಷನ್ ಫಾರಂಗಳನ್ನು ಭರ್ತಿ ಮಾಡಿ ಬಿಎಲ್‌ಓಗಳಿಗೆ ಸಲ್ಲಿಸಿ ಎಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಬಿಎಲ್‌ಎ-೧ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ಸಿದ್ದಾರ್ಥ ಗುಂಡಾರ್ಪಿ ಮನವಿ ಮಾಡಿದರು. ನಗರದ ಗೋಪಾಲಪುರದ ತಿಪ್ಪಿನಘಟ್ಟಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಎಸ್‌ಆರ್‌ಆರ್ ಮಹಾ ಸಂಪರ್ಕ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬ ನಾಗರಿಕನ ಭಾಗವಹಿಸುವಿಕೆಯಿಂದ ಮಾತ್ರ … Continue reading ಮತದಾರರ ಪಟ್ಟಿಯಲ್ಲಿ ಹೆಸರು ತಪ್ಪದಿರಲಿ: ಸಾರ್ವಜನಿಕರಿಗೆ ಬಿಜೆಪಿ ಮನವಿ
Copy and paste this URL into your WordPress site to embed
Copy and paste this code into your site to embed