ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಕೆಕೆ ಗೆಸ್ಟ್ ಹೌಸ್ ಬಳಿ ಪೊಲೀಸರು ಬಂಧಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದು ಮಂಡ್ಯ, ತುಮಕೂರು, ದಾವಣಗೆರೆ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆದಿದೆ. ಜಿಲ್ಲಾಧ್ಯಕ್ಷರು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.