ಹರ್ ಘರ್ ತಿರಂಗಾ ಅಭಿಯಾನದ ಯಶಸ್ಸಿಗೆ ಬಿಜೆಪಿ ಕರೆ; ಸ್ವಂತ ವೆಚ್ಚದಲ್ಲಿ ಧ್ವಜ ವಿತರಿಸಿದ ರೂಪಾಲಿ ನಾಯ್ಕ

ಹೊಸದಿಗಂತ ವರದಿ ಕಾರವಾರಃ ಪಕ್ಷದ ಸಂಘಟನೆಯಲ್ಲಿ ನಾವು ಮುಂಚೂಣಿಯಲ್ಲಿರಬೇಕು. ಪ್ರತಿ ಮನೆಯಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕನಸನ್ನು ನನಸಾಗಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದರು. ಶಿರಸಿಯ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸಭಾಭವನದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಉತ್ತರ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಸಂಘಟನೆಯನ್ನು ಇನ್ನಷ್ಟು … Continue reading ಹರ್ ಘರ್ ತಿರಂಗಾ ಅಭಿಯಾನದ ಯಶಸ್ಸಿಗೆ ಬಿಜೆಪಿ ಕರೆ; ಸ್ವಂತ ವೆಚ್ಚದಲ್ಲಿ ಧ್ವಜ ವಿತರಿಸಿದ ರೂಪಾಲಿ ನಾಯ್ಕ