ಹೊಸದಿಗಂತ ವರದಿ ವಿಜಯಪುರ:
ಬಸವನಬಾಗೇವಾಡಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಕೆ. ಬೆಳ್ಳುಬ್ಬಿ ತಮ್ಮ ಪತ್ನಿ ಜೊತೆ ಮತದಾನ ಮಾಡುವ ಮೂಲಕ ಹಕ್ಕು ಚಲಾಯಿಸಿದರು.
ಕೊಲ್ಹಾರ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 170 ರಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಕೆ. ಬೆಳ್ಳುಬ್ಬಿ ತಮ್ಮ ಪತ್ನಿ ಜೊತೆ ಮತ ಚಲಾಯಿಸಿದರು.