ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭಾ ಚುನಾವಣೆಯ ಬಿಜೆಪಿ ಮೊದಲ ಹಂತದ ಪಟ್ಟಿ ಕೊನೆಗೂ ಬಿಡುಗಡೆಯಾಗಿದೆ. ೧೮೯ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಬಿಜೆಪಿ ವರಿಷ್ಠರು ಬಿಡುಗಡೆಗೊಳಿಸಿದರು.
ಅರುಣಾ ಸಿಂಗ್ ಮಾತನಾಡಿ, ಮೊದಲ ಪಟ್ಟಿಯಲ್ಲಿ ಅಚ್ಚರಿಯ ಹೆಸರುಗಳನ್ನು ಘೋಷಿಸಿದ್ದಾರೆ ೫೨ ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ೫ ವಕೀಲರು, ೯ ವೈದರು, ೮ ಮಹಿಳೆಯರು, ಮೂವರು ಶಿಕ್ಷಣ ತಜ್ಞರು, ನಿವೃತ್ತ ಐಪಿಎಸ್, ಐಎಎಸ್ ಅಧಿಕಾರಿಗಳಿಗೂ ಟಿಕೆಟ್ ನೀಡಲಾಗಿದೆ ಎಂದರು.
ಕರಾವಳಿಯಲ್ಲಿ ಅನೇಕ ಹೊಸ ಮುಖಗಳಿಗೆ ಹಾಕಲಾಗಿದೆ. ಉಡುಪಿಯಿಂದ ಯಶಪಾಲ್ ಸುವರ್ಣ, ಕಾಪುನಿಂದ ಸುರೇಶ ಶೆಟ್ಟಿ ಗುರ್ಮೆ, ಕುಂದಾಪುರದಿಂದ ಕಿರಣ್ ಕುಮಾರ್ ಕೊಡ್ಗಿ , ಕಾರ್ಕಳ ಸುನಿಲ್ ಕುಮಾರ್ ಗೆ ಟಿಕೆಟ್ ನೀಡಲಾಗಿದೆ.
ಉಳಿದಂತೆ ದಕ್ಷಿಣ ಕನ್ನಡದಲ್ಲಿ ಮಂಗಳೂರು ಉತ್ತರ ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ವೇದವ್ಯಾಸ ಕಾಮತ್, ಮೂಡಬಿದ್ರೆ ಉಮಾನಾಥ್ ಕೋಟ್ಯಾನ್, ಸುಳ್ಯ ಭಾಗೀರಥಿ ಮುರುಳ್ಯ, ಪುತ್ತೂರು ಆಶಾ ತಿಮ್ಮಪ್ಪ ಗೌಡ, ಬೆಳ್ತಂಗಡಿ ಹರೀಶ್ ಪೂಂಜಾ , ಮಂಗಳೂರು ನಗರ ಸತೀಶ್ ಕುಂಪಲ ಅವರಿಗೆ ಟಿಕೆಟ್ ನೀಡಲಾಗಿದೆ.
ಉಳಿದಂತೆ
ಶಿಗ್ಗಾಂವಿ ಕ್ಷೇತ್ರ -ಬಸವರಾಜ ಬೊಮ್ಮಾಯಿ
ನಿಪ್ಪಾಣಿ – ಶಶಿಕಲಾ ಜೊಲ್ಲೆ
ಚಿಕ್ಕೋಡಿ – ರಮೇಶ್ ಕತ್ತಿ
ಅಥಣಿ – ಮಹೇಶ್ ಕುಮಟಳ್ಳಿ
ಕುಡಚಿ – ಪಿ.ರಾಜೀವ್
ರಾಯಬಾಗ – ದುರ್ಯೋಧನ ಐಹೊಳೆ
ಹುಕ್ಕೇರಿ – ನಿಖಿಲ್ ಕತ್ತಿ
ಅರಬಾವಿ – ಬಾಲಚಂದ್ರ ಜಾರಕಿಹೊಳಿ
ಗೋಕಾಕ್ – ರಮೇಶ್ ಜಾರಕಿಹೊಳಿ
ಬೆಳಗಾವಿ ಗ್ರಾಮಾಂತರ – ನಾಗೇಶ್
ಕಿತ್ತೂರು -ಮಹಾಂತೇಶ್ ದೊಡಗೌಡರ್
ಬೈಲಹೊಂಗಲ – ಜಗದೀಶ್ ಮೆಟಗುಡ್ಡ
ಸವದತ್ತಿ ಯಲ್ಲಮ್ಮ – ರತ್ನಾ ಮಾಮನಿ
ರಾಮದುರ್ಗ – ಚಿಕ್ಕರೇವಣ್ಣ
ಮುಧೋಳ – ಗೋವಿಂದ ಕಾರಜೋಳ
ಬೆಳಗಾವಿ ಉತ್ತರ – ರವಿ ಪಾಟೀಲ
ಬೆಳಗಾವಿ ದಕ್ಷಿಣ – ಅಭಯ್
ಬೆಳಗಾವಿ ಗ್ರಾ – ನಾಗೇಶ್
ಬೆಳಗಾವಿ ಗ್ರಾಮೀಣ – ನಾಗೇಶ್ ಮಾರ್ವಾಡಕರ್
ಬೈಲಹೊಂಗಲ – ಜಗದೀಶ್ ಮೆಟಗೊಡ್
ವಿಜಯನಗರ – ಸಿದ್ದಾರ್ಥ್ ಸಿಂಗ್
ಬಳ್ಳಾರಿ ಗ್ರಾಮಾಂತರ – ಬಿ.ಶ್ರೀರಾಮುಲು
ಬಳ್ಳಾರಿ ನಗರ – ಸೋಮಶೇಖರ ರೆಡ್ಡಿ
ಹೊನ್ನಾಳಿ – ಎಂ.ಪಿ.ರೇಣುಕಾಚಾರ್ಯ
ಶಿಕಾರಿಪುರ – ಬಿ.ವೈ.ವಿಜಯೇಂದ್ರ
ಉಡುಪಿ – ಯಶ್ಪಾಲ್ ಸುವರ್ಣ
ಕಾರ್ಕಳ – ವಿ.ಸುನೀಲ್ ಕುಮಾರ್
ಚಿಕ್ಕಮಗಳೂರು – ಸಿ.ಟಿ.ರವಿ
ಚಿಕ್ಕನಾಯಕಹಳ್ಳಿ – ಜೆ.ಸಿ.ಮಾಧುಸ್ವಾಮಿ
ತಿಪಟೂರು – ಬಿ.ಸಿ.ನಾಗೇಶ್
ತುಮಕೂರು – ಜ್ಯೋತಿ ಗಣೇಶ್
ಕೊರಟಗೆರೆ – ಅನಿಲ್ ಕುಮಾರ್(ನಿವೃತ್ತ ಐಎಎಸ್ ಅಧಿಕಾರಿ)
ಅಫಜಲಪುರ-ಮಾಲೀಕಯ್ಯ ಗುತ್ತೇದಾರ್
ಕಲಬುರಗಿ.ಗ್ರಾ – ಬಸವರಾಜ್
ಕಲಬುರಗಿ.ದ – ದತ್ತಾತೇಯ ಪಾಟೀಲ್
ಕಲಬುರಗಿ.ಉ – ಚಂದ್ರಕಾಂತ ಪಾಟೀಲ್
ಅಳಂದ-ಸುಭಾಷ್ ಗುತ್ತೇದಾರ್
ಔರಾದ್ – ಪ್ರಭು ಚೌಹಾಣ್
ರಾಯಚೂರು.ಗ್ರಾ – ತಿಪ್ಪರಾಜು ಹವಲ್ದಾರ್
ರಾಯಚೂರು-ಶಿವರಾಜ ಪಾಟೀಲ್
ಸಿಂಧನೂರು – ಕೆ.ಕರಿಯಪ್ಪ
ಮಸ್ಕಿ – ಪ್ರತಾಪಗೌಡ ಪಾಟೀಲ್
ಕನಕಗಿರಿ – ಬಸವರಾಜ ದಡೇಸುಗೂರು
(ಮಾಹಿತಿ ಅಪ್ಡೇಟ್ ಆಗುತ್ತಿದೆ)