ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.
ಬಿಜೆಪಿಯ ರಾಜ್ಯ ನಾಯಕರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರಿಗೆ ಕಳುಹಿಸಿ ಕೊಟ್ಟಿದ್ದರು. ಅದರಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಹೇಮಲತಾ ನಾಯಕ್‌, ಎಸ್.ಕೇಶವ ಪ್ರಸಾದ್‌, ದಲಿತ ಸಮುದಾಯದ ಚಲವಾದಿ ನಾರಾಯಣ ಸ್ವಾಮಿ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಸವರಾಜ ಹೊರಟ್ಟಿ ಅವರಿಗೆ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ಘೋಷಿಸಿದೆ.
ಏಳು ವಿಧಾನ ಪರಿಷತ್ ಸ್ಥಾನಗಳ ಆಯ್ಕೆಗೆ ಚುನಾವಣೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!