Wednesday, August 10, 2022

Latest Posts

ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಗೆಲುವು: ಸಚಿವ ಅಶ್ವತ್ಥನಾರಾಯಣ ವಿಶ್ವಾಸ

ಹೊಸದಿಗಂತ ವರದಿ,ರಾಮನಗರ: 

ಹಾನಗಲ್ ಹಾಗೂ ಸಿಂದಗಿ‌ ಎರಡೂ‌ ಕಡೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಸೋಮವಾರ ಪತ್ರಕರ್ತರ ಜೊತೆ ಅವರು‌ ಮಾತನಾಡಿದರು.
ಉಪಚುನಾವಣೆಯಲ್ಲಿ ಬಿಜೆಪಿ ಹಣ ಹಂಚಿದೆ ಎಂಬ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿ ‘ ಹಣ ಹಂಚುವುದು ಕಾಂಗ್ರೆಸ್ ಸಂಸ್ಕೃತಿ. ಹತಾಶೆಯಿಂದ ಅವರು ಹೇಳಿಕೆ ನೀಡುತ್ತಿದ್ದಾರೆ’ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss