ಪಿಆರ್‌ಸಿ ಪ್ರಸ್ತಾವನೆ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು: ದೇಶದ ಭದ್ರತೆಗೆ ಧಕ್ಕೆ ಎಂದ ಆರ್.ಅಶೋಕ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಶಾಶ್ವತ ನಿವಾಸ ಪ್ರಮಾಣ ಪತ್ರ ನೀಡುವ ಕಾಂಗ್ರೆಸ್ ಸರ್ಕಾರದ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ, ಇಂದು (ಜುಲೈ 15) ರಾಜ್ಯಪಾಲರಿಗೆ ಅಧಿಕೃತವಾಗಿ ದೂರು ನೀಡಿದೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್, ರಾಜ್ಯಸಭಾ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ ಮತ್ತು ಡಾ. ಕೆ. ಸುಧಾಕರ್ ಸೇರಿದಂತೆ ಪ್ರಮುಖ ನಾಯಕರಿದ್ದ ಬಿಜೆಪಿ ನಿಯೋಗವು ರಾಜಭವನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು. ದೇಶದ ಭದ್ರತೆಗೆ ಆತಂಕ: ರಾಜ್ಯ … Continue reading ಪಿಆರ್‌ಸಿ ಪ್ರಸ್ತಾವನೆ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು: ದೇಶದ ಭದ್ರತೆಗೆ ಧಕ್ಕೆ ಎಂದ ಆರ್.ಅಶೋಕ್
Copy and paste this URL into your WordPress site to embed
Copy and paste this code into your site to embed