ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಲು ಬಿಜೆಪಿ ಪಿತೂರಿ: ಮಮತಾ ಬ್ಯಾನರ್ಜಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಂಗಾಳದ ಮಾಲ್ಡಾದಲ್ಲಿ ನ್ಯಾಯಾಂಗ ಅಧಿಕಾರಿಗಳ ಮೇಲೆ ನಡೆದ ದಾಳಿ ವಿಚಾರವಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಕೇಂದ್ರ ಸರಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ರಾಷ್ಟ್ರಪತಿ ಆಡಳಿತ ಜಾರಿಗೆ ತರಲು ಬಿಜೆಪಿ ಪಿತೂರಿ ನಡೆಸುತ್ತಿದೆ ಆರೋಪಿಸಿದ್ದಾರೆ. ಮುರ್ಷಿದಾಬಾದ್ ಜಿಲ್ಲೆಯ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಒಂದೆಡೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಚುನಾವಣಾ ಆಯೋಗ ಸಂಪೂರ್ಣ ವಿಫಲವಾಗಿದೆ. ಮತ್ತೊಂದೆಡೆ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ … Continue reading ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಲು ಬಿಜೆಪಿ ಪಿತೂರಿ: ಮಮತಾ ಬ್ಯಾನರ್ಜಿ