ಮಮತಾ ಬ್ಯಾನರ್ಜಿ ಬಂಧಿಸುವಂತೆ ಬಿಜೆಪಿ ಆಗ್ರಹ, ಕಾರಣ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎರಡನೇ ಹಂತದ ಮತದಾನದ ದಿನ ಸಂದೇಶ್‌ಖಾಲಿಯಲ್ಲಿ ಸಿಬಿಐ ದಾಳಿ ನಡೆಸಿರುವುದನ್ನು ಟಿಎಂಸಿ ತೀವ್ರವಾಗಿ ಖಂಡಿಸಿದ್ದು, ತನಿಖಾ ಸಂಸ್ಥೆಯ ವಿರುದ್ಧವೇ ದೂರು ದಾಖಲಿಸಿದೆ.

ಸ್ವತಃ ಮಮತಾ ಅವರೇ ಸಿಬಿಐ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಾರೆ. ಅಧಿಕಾರಿಗಳೇ ಶಸ್ತ್ರಾಸ್ತ್ರಗಳನ್ನು ತಂದಿಟ್ಟು ಆರೋಪ ಮಾಡುತ್ತಿರಬಹುದು ಈ ಬಗ್ಗೆ ನಮಗೆ ಅನುಮಾನವಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಆದರೆ, ಬಿಜೆಪಿಯು ಟಿಎಂಸಿಯನ್ನು ಭಯೋತ್ಪಾದಕ ಸಂಘಟನೆಗೆ ಹೋಲಿಸಿದೆ ಮತ್ತು ಮಮತಾ ಬ್ಯಾನರ್ಜಿ ಅವರನ್ನು ಬಂಧಿಸುವಂತೆ ಒತ್ತಾಯಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!