‘ಏನಿಲ್ಲಾ, ಏನಿಲ್ಲಾ ಬಜೆಟ್‌ನಲ್ಲಿ ಹೇಳಿರುವುದೆಲ್ಲಾ ನಿಜವಲ್ಲ’ ಪೋಸ್ಟರ್ ಪ್ರದರ್ಶಿಸಿದ ಬಿಜೆಪಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ ಈಗಾಗಲೇ ಬಜೆಟ್ ಮಂಡನೆ ಆರಂಭಿಸಿದ್ದಾರೆ.

ಈ ವೇಳೆ ಬಿಜೆಪಿ ಪ್ಲಕಾರ್ಡ್ ಪ್ರದರ್ಶನಕ್ಕೆ ಮುಂದಾಗಿದೆ. ಈ ಕಾರ್ಡ್‌ಗಳನ್ನು ಸದನದ ಒಳಗೆ ಕೊಂಡೊಯ್ಯಲು ಮಾರ್ಷಲ್‌ಗಳು ತಡೆಯೊಡ್ಡಿದ್ದಾರೆ.

ಹೀಗಾಗಿ ಬಿಜೆಪಿ ಪೋಸ್ಟರ್ ಪ್ರದರ್ಶನಕ್ಕೆ ಮುಂದಾಗಿದೆ. ಏನಿಲ್ಲಾ, ಏನಿಲ್ಲಾ ಬಜೆಟ್‌ನಲ್ಲಿ ಹೇಳಿರುವುದೆಲ್ಲಾ ನಿಜವಲ್ಲ ಎಂದು ಬರೆಯಲ್ಪಟ್ಟಿರುವ ಪೋಸ್ಟರ್‌ಗಳನ್ನು ತರಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!