ಹೊಸದಿಗಂತ ವರದಿ ಹಾವೇರಿ: ಪಶ್ಚಿಮ ಪದವೀಧರ ಕ್ಷೇತ್ರದ ಪರಿಷತ್ ಚುನಾವಣೆಯಲ್ಲಿ ಹಾವೇರಿಯ ಮತಗಟ್ಟೆ ಸಂಖ್ಯೆ 85ರಲ್ಲಿ ನಕಲಿ ಮತದಾನ ನಡೆದಿದೆ ಎಂದು ಆರೋಪಿಸಿದ ಬಿಜೆಪಿ ಕಾರ್ಯಕರ್ತರು ಸೋಮವಾರ ನಗರದಲ್ಲಿ ನಡೆಸಿದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತು. ಸಚಿವ ರುದ್ರಪ್ಪ ಲಮಾಣಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ಅರ್ಧದಲ್ಲೇ ತಡೆದರು. ಇದರಿಂದ ದೇವಗಿರಿ ರಸ್ತೆಯಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ, ನೂಕಾಟ ನಡೆಯಿತು. ಬಳಿಕ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಪಾದಯಾತ್ರೆ ನಡೆಸಿದ ಬಿಜೆಪಿ … Continue reading ನಕಲಿ ಮತದಾನದ ಆರೋಪಕ್ಕೆ ಹಾವೇರಿಯಲ್ಲಿ ಬಿಜೆಪಿ ಆಕ್ರೋಶ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ, ಸಚಿವರ ರಾಜೀನಾಮೆಗೆ ಪಟ್ಟು
Copy and paste this URL into your WordPress site to embed
Copy and paste this code into your site to embed