‘ಬೆಳೆ ಪರಿಹಾರ ಕೇಳುವ ನೈತಿಕತೆ ಬಿಜೆಪಿಗೆ ಇಲ್ಲ’: ಸಚಿವ ಸಂತೋಷ್ ಲಾಡ್ ತೀವ್ರ ವಾಗ್ದಾಳಿ

ಹೊಸದಿಗಂತ ವರದಿ ಹುಬ್ಬಳ್ಳಿ: ರೈತರಿಗೆ ಬೆಳೆ ಪರಿಹಾರ ಒದಗಿಸಬೇಕು ಎಂಬ ಹೇಳಿಕೆ ನೀಡುವ ನೈತಿಕತೆ ಹಾಗೂ ಅರ್ಹತೆ ಬಿಜೆಪಿಗೆ ಇಲ್ಲ ಎಂದು ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ ಲಾಡ್ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ದೇಶದ 16 ಲಕ್ಷ ಉದ್ಯಮಿಗಳ ಸಾಲ ಮನ್ನಾ ಮಾಡಿದೆ. ಹಾಗೆಯೇ ರೈತರ ಸಾಲ ಮನ್ನಾ ಹಾಗೂ ಪರಿಹಾರ ನೀಡಲು ಏನಾಗಿದೆ? ಹಿಂದೆ ರಾಜ್ಯದಲ್ಲಿ ಬಿಜೆಪಿ ಬಿ.ಎಸ್. ಯಡಿಯೂರಪ್ಪ ಅವರು ರೈತರ ಸಾಲ ಮನ್ನಾ … Continue reading ‘ಬೆಳೆ ಪರಿಹಾರ ಕೇಳುವ ನೈತಿಕತೆ ಬಿಜೆಪಿಗೆ ಇಲ್ಲ’: ಸಚಿವ ಸಂತೋಷ್ ಲಾಡ್ ತೀವ್ರ ವಾಗ್ದಾಳಿ