ಚುನಾವಣಾ ಸಮರಕ್ಕೆ ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲ್ಯಾನ್: ಸ್ಮೃತಿ ಇರಾನಿ ಸೇರಿದಂತೆ ಪ್ರಮುಖರಿಗೆ ಉಸ್ತುವಾರಿ ಜವಾಬ್ದಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹಿನ್ನೆಲೆಯಲ್ಲಿ, ಭಾರತೀಯ ಜನತಾ ಪಾರ್ಟಿ ತನ್ನ ಸಾಂಸ್ಥಿಕ ರಂಗವನ್ನು ಬಲಪಡಿಸಲು ದೆಹಲಿ ಮಟ್ಟದಲ್ಲಿ ಮಹತ್ವದ ತಂತ್ರ ರೂಪಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಜಂಟಿ ಪ್ರಧಾನ ಕಾರ್ಯದರ್ಶಿಗಳನ್ನು ವಿವಿಧ ರಾಜ್ಯಗಳ ಪಕ್ಷದ ಘಟಕಗಳ ಉಸ್ತುವಾರಿಗಳಾಗಿ ನೇಮಕ ಮಾಡಿ ಅದೇಶ ಹೊರಡಿಸಿದ್ದಾರೆ.  ಪಕ್ಷವು ವಿವಿಧ ರಾಜ್ಯಗಳ ರಾಜ್ಯ ಉಸ್ತುವಾರಿಗಳನ್ನು ಘೋಷಿಸಿದ ಬೆನ್ನಲ್ಲೇ ಈ ಸಾಂಸ್ಥಿಕ ಬದಲಾವಣೆಯ ಪ್ರಕಟಣೆ ಹೊರಬಿದ್ದಿದೆ. … Continue reading ಚುನಾವಣಾ ಸಮರಕ್ಕೆ ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲ್ಯಾನ್: ಸ್ಮೃತಿ ಇರಾನಿ ಸೇರಿದಂತೆ ಪ್ರಮುಖರಿಗೆ ಉಸ್ತುವಾರಿ ಜವಾಬ್ದಾರಿ