ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದೇ ಯಡಿಯೂರಪ್ಪನವರು! ​

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಸಿಎಂ ಯಡಿಯೂರಪ್ಪ ಬದಲಾವಣೆ ಯಾಕೆ. ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದೇ ಯಡಿಯೂರಪ್ಪನವರು. ಕೆಲವರ ಪಾಲಿಗೆ ಯಡಿಯೂರಪ್ಪ ನಿಷ್ಠುರ ಎಂಬ ಕಾರಣಕ್ಕೆ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸುದ್ದಿ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಪರ ನಿಂತಿರುವ ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ, ಬಿಜೆಪಿ ಯಾಕೆ ಹಳೆ ತಪ್ಪುಗಳನ್ನೆ ಮತ್ತೆ ಮಾಡಲು ಮುಂದಾಗಿದೆ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಯಲ್ಲಿ ಯಡಿಯೂರಪ್ಪ ಇಲ್ಲದೇ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಬಿಜೆಪಿ ಈ ಹಿಂದೆ ಮಾಡಿದ ತಪ್ಪನ್ನೇ ಮತ್ತೆ ಯಾಕೆ ಮಾಡಲು ಹೊರಟಿದೆ? ಎಂದು ಪ್ರಶ್ನಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss