ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್ ಮುಂದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಸದ್ಯಕ್ಕೆ ಮಧ್ಯಪ್ರದೇಶದಲ್ಲಿ ಬಿಜೆಪಿ ಹಾಗೂ ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಬೆಳಗ್ಗೆ 8 ಗಂಟೆಯಿಂದ ಎಲ್ಲಾ52 ಜಿಲ್ಲಾ ಕೇಂದ್ರಗಳಲ್ಲಿ ಮತಎಣಿಕೆ ಆರಂಭವಾಗಿದೆ. ಮೊದಲಿಗೆ ಅಂಚೆ ಮತಪತ್ರಗಳ ಎಣಿಕೆಯಾಗಿದ್ದು, ನಂತರ ಇವಿಎಂನಲ್ಲಿ ಮತಎಣಿಕೆ ಆರಂಭವಾಗಿದೆ.

ಸದ್ಯದ ಮತಎಣಿಕೆ ಅನ್ವಯ ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಇನ್ನು ಮಧ್ಯಪ್ರದೇಶದಲ್ಲಿ ಬಿಜೆಪಿ ಮುನ್ನುಗ್ಗುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!