ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಎಂ.ಬಿ. ಪಾಟೀಲ್
ಹೊಸದಿಗಂತ ವರದಿ ವಿಜಯಪುರ: ಮಾಜಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗೇಂದ್ರ ಅವರ ಮೇಲಿನ ಆರೋಪಗಳು ಎಲ್ಲೂ ಸಾಬೀತಾಗಿಲ್ಲ ಮತ್ತು ಅವರ ಹೆಸರು ಎಲ್ಲಿಯೂ ನೇರವಾಗಿ ಕೇಳಿ ಬಂದಿಲ್ಲ. ಆದಾಗ್ಯೂ, ವಿಪಕ್ಷಗಳ ರಾಜಕೀಯದಿಂದ ಪಕ್ಷಕ್ಕೆ ಉಂಟಾಗಬಹುದಾದ ಮುಜುಗರ ತಪ್ಪಿಸಲು ಮತ್ತು ನೈತಿಕ ಹೊಣೆ ಹೊತ್ತು ಅವರು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆ ಎಂದರು. ಇದನ್ನೂ ಓದಿ: … Continue reading ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಎಂ.ಬಿ. ಪಾಟೀಲ್
Copy and paste this URL into your WordPress site to embed
Copy and paste this code into your site to embed