ಬಿಡದಿಯಿಂದ ಬೆಂಗಳೂರಿಗೆ ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆ; ಬಿ.ವೈ.ವಿಜಯೇಂದ್ರ ಘೋಷಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಪಾದಯಾತ್ರೆ ಸಮರಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ರಾಜ್ಯ ಸರ್ಕಾರದ ಭೂಸ್ವಾಧೀನ ನೀತಿಯನ್ನು ವಿರೋಧಿಸಿ ಬಿಡದಿಯಿಂದ ಬೆಂಗಳೂರಿಗೆ 2 ದಿನಗಳ ಕಾಲ ಬೃಹತ್ ಪಾದಯಾತ್ರೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅಧಿಕೃತವಾಗಿ ಘೋಷಿಸಿದ್ದಾರೆ. ಯೋಜನೆಗಳ ವಿರುದ್ಧ ಪ್ರತಿಭಟನೆ: ರಾಮನಗರ ಜಿಲ್ಲೆಯ ಬಿಡದಿ ಬಳಿ ಉದ್ದೇಶಿತ ಬಿಡದಿ ಸ್ಮಾರ್ಟ್ ಟೌನ್‌ಶಿಪ್ ಯೋಜನೆ ಮತ್ತು ಕನಕಪುರ ಭಾಗದಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ನೂತನ ಏರ್‌ಪೋರ್ಟ್ ಯೋಜನೆಯನ್ನು ವಿರೋಧಿಸಿ ಈ ಪಾದಯಾತ್ರೆಯನ್ನು … Continue reading ಬಿಡದಿಯಿಂದ ಬೆಂಗಳೂರಿಗೆ ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆ; ಬಿ.ವೈ.ವಿಜಯೇಂದ್ರ ಘೋಷಣೆ!