35 ಸಾವಿರ ಕೋಟಿ ರೂ. ಎಸ್‌ಸಿ-ಎಸ್‌ಟಿ ನಿಧಿ ದುರ್ಬಳಕೆ ಆರೋಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
ಹೊಸದಿಗಂತ ವರದಿ ದಾವಣಗೆರೆ: ಬಡವರು ಮತ್ತು ಶೋಷಿತರ ಪರ ಎಂದು ಹೇಳಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಶೇ.18 ಮತ್ತು 24ರಷ್ಟು ನಿಧಿಯಲ್ಲಿ ಸುಮಾರು 35,000 ಕೋಟಿ ರೂ ಗೂ ಹೆಚ್ಚು ಹಣವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ದಾವಣಗೆರೆ ವಿಭಾಗ ಪ್ರಭಾರಿ ಮೇಘರಾಜ್ ಆರೋಪಿಸಿದರು. ಬಿಜೆಪಿ ಚಳ್ಳಕೆರೆ ಮಂಡಲದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಹಮ್ಮಿಕೊಂಡಿದ್ದ ಮೂರನೇ ದಿನದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, … Continue reading 35 ಸಾವಿರ ಕೋಟಿ ರೂ. ಎಸ್‌ಸಿ-ಎಸ್‌ಟಿ ನಿಧಿ ದುರ್ಬಳಕೆ ಆರೋಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
Copy and paste this URL into your WordPress site to embed
Copy and paste this code into your site to embed