ಕುಷ್ಟಗಿ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ

ಹೊಸದಿಗಂತ ವರದಿ ಕೊಪ್ಪಳ:

ಜಿಲ್ಲೆಯ ಕುಷ್ಟಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಪಾಟೀಲ ಮೊದಲ ಸುತ್ತಿನ ಅಂತ್ಯಕ್ಕೆ ಮುನ್ನಡೆಯಲ್ಲಿದ್ದಾರೆ.
ದೊಡ್ಡನಗೌಡ- 4225, ಕಾಂಗ್ರೆಸ್ ಅಭ್ಯರ್ಥಿ ಅಮರೇಗೌಡ ಬಯ್ಯಾಪುರ – 3996 ಒಡೆದುಕೊಂಡರೆ ನೋಟಾಕ್ಕೆ 72 ಮತಗಳು ಬಂದಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!