Wednesday, October 5, 2022

Latest Posts

ಹರಿಯಾಣ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹರಿಯಾಣದ ಬಿಜೆಪಿ ನಾಯಕಿ ಮತ್ತು ನಟಿ ಸೋನಾಲಿ ಫೋಗಟ್ ಗೋವಾದಲ್ಲಿ ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಬಗ್ಗೆ ಗೋವಾ ಡಿಜಿಪಿ ಜಸ್ಪಾಲ್ ಸಿಂಗ್ ಖಚಿತಪಡಿಸಿದ್ದು, ಸಿನಿಮಾ ರಂಗ, ರಾಜಕೀಯ ದಿಗಜರು ಸಂತಾಪ ಸೂಚಿಸಿದ್ದಾರೆ.

2019ರ ಹರಿಯಾಣ ವಿಧಾನಸಭಾ ಚುನಾವಣೆಯಾಲ್ಲಿ ಆದಂಪುರ ಕ್ಷೇತ್ರದಿಂದ ಕಾಂಗ್ರೆಸ್‌ ನಾಯಕ ಕುಲದೀಪ್‌ ಬಿಷ್ಣೋಯ್‌ ವಿರುದ್ಧ ಸ್ಪರ್ಧಿಸಿದ್ದರು. ಸೋನಾಲಿ ಫೋಗಟ್‌ ಹಠಾತ್‌ ನಿಧನ ಎಲ್ಲರಲ್ಲೂ ಆಘಾತ ಉಂಟುಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!