Friday, August 12, 2022

Latest Posts

ಕೊರೋನಾ ಸೋಂಕಿಗೆ ಬಿಜೆಪಿ ನಾಯಕ ಬಲಿ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ದಿಲಿಪ್ ಕುಮಾರ್ ಗಾಂಧಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ದಿಲಿಪ್ ಕುಮಾರ್ ಗಾಂಧಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ಇಂದು ಬೆಳಗ್ಗೆ ನಿಧನರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ದಿಲೀಪ್ ಕುಮಾರ್ ಗಾಂಧಿ ಅವರು ಅಹಮದಾನಗರ್ ಲೋಕಸಭಾ ಕ್ಷೇತ್ರದಿಂದ ಮೂರು ಆಯ್ಕೆಯಾಗಿದ್ದರು. ಒಂದು ಬಾರಿ ಕೇಂದ್ರದ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss