ಟಿಕೆಟ್‌ ಸಿಗದಿದ್ದಕ್ಕೆ ಬೇಸರಿಸಿಕೊಂಡು ರಾಜೀನಾಮೆ ಘೋಷಿಸಿದ ಬಿಜೆಪಿ ಮುಖಂಡ ಲಿಂಗರಾಜ ಪಾಟೀಲ

ಹೊಸದಿಗಂತ ವರದಿ ಹುಬ್ಬಳ್ಳಿ: ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆಗೆ ಟಿಕೆಟ್ ದೊರೆಯದ ಕಾರಣ ಬೇಸರಗೊಂಡು ಬಿಜೆಪಿ ಮುಖಂಡ ಲಿಂಗರಾಜ ಪಾಟೀಲ ಅವರು ರಾಜ್ಯ ಶಿಸ್ತು ಸಮಿತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ೩೭ ವರ್ಷದಿಂದ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದಿದ್ದೇನೆ. ಪಕ್ಷ ನೀಡಿದ ಹಲವು ಜವಾಬ್ದಾರಿ ನಿಭಾಯಿಸಿದ್ದೇನೆ. ಪಕ್ಷ ಸಂಘಟನೆಗೆ ಶ್ರಮಿಸಿದ್ದೇನೆ ಎಂದು ದುಃಖಿತರಾದರು.ಬಿಜೆಪಿಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲ. ನನ್ನ ಟಿಕೆಟ್ ತಪ್ಪಲು ಪಕ್ಷಕ್ಕೆ ದ್ರೋಹ … Continue reading ಟಿಕೆಟ್‌ ಸಿಗದಿದ್ದಕ್ಕೆ ಬೇಸರಿಸಿಕೊಂಡು ರಾಜೀನಾಮೆ ಘೋಷಿಸಿದ ಬಿಜೆಪಿ ಮುಖಂಡ ಲಿಂಗರಾಜ ಪಾಟೀಲ