ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಬಿಜೆಪಿ ನಾಯಕ ಪ್ರದೀಪ್ ಸಿಂಗ್ ವಘೇಲಾ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್‌ನ ಬಿಜೆಪಿ ನಾಯಕ ಪ್ರದೀಪ್ ಸಿಂಗ್ ವಘೇಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ದೀರ್ಘಕಾಲದವರೆಗೂ ಪಕ್ಷದ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಪ್ರದೀಪ್ ಅವರು ವೈಯಕ್ತಿಕ ಕಾರಣಗಳಿಂದಾಗಿ ರಾಜೀನಾಮೆ ನೀಡಿದ್ದಾರೆ. 2016ರಲ್ಲಿ ರಾಜ್ಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಈ ಹಿಂದೆ ಮತ್ತೋರ್ವ ಪ್ರಮುಖ ನಾಯಕ ಭಾರ್ಗವ್ ಭಟ್ ಕೂಡ ರಾಜೀನಾಮೆ ನೀಡಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!